ಶಿವಮೊಗ್ಗ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2025-26ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಬಂಡವಾಳ ಹೂಡಿಕೆ, ವೃತ್ತಿಪರ/ವೃತ್ತಿ ನಿರತ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಮತ್ತು ಬಡ್ಡಿ ಸಹಾಯಧನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಗ್ರಾಮೀಣ ಪ್ರದೇಶದ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು https://shimoga.nic.in ರಲ್ಲಿ ದಿ.17/08/2025 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-223376, ವಿಸ್ತರಣಾಧಿಕಾರಿಗಳು ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ ಕೈಗಾರಿಕಾ -9380561275, ಸೊರಬ, ಶಿಕಾರಿಪುರ, ಹೊಸನಗರ-9481743640 ಮತ್ತು ಸಾಗರ -9448401714 ಇವರುಗಳನ್ನು ಸಂಪರ್ಕಿಸುವುದು.
You Might Also Like
TAGGED:ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ