HomeLatest Newsಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ವಿವಿಧ ಯೋಜನೆಗಳಡಿ ಆನ್‌ಲೈನ್ ಅರ್ಜಿ ಆಹ್ವಾನ

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ವಿವಿಧ ಯೋಜನೆಗಳಡಿ ಆನ್‌ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2025-26ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಬಂಡವಾಳ ಹೂಡಿಕೆ, ವೃತ್ತಿಪರ/ವೃತ್ತಿ ನಿರತ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಮತ್ತು ಬಡ್ಡಿ ಸಹಾಯಧನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಗ್ರಾಮೀಣ ಪ್ರದೇಶದ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಆಸಕ್ತರು https://shimoga.nic.in ರಲ್ಲಿ ದಿ.17/08/2025 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-223376, ವಿಸ್ತರಣಾಧಿಕಾರಿಗಳು ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ ಕೈಗಾರಿಕಾ -9380561275, ಸೊರಬ, ಶಿಕಾರಿಪುರ, ಹೊಸನಗರ-9481743640 ಮತ್ತು ಸಾಗರ -9448401714 ಇವರುಗಳನ್ನು ಸಂಪರ್ಕಿಸುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular