
ಆಸಕ್ತರು ಇಲಾಖೆಯ https://shimoga.nic.in ಪೊರ್ಟಲ್ ಮೂಲಕ ದಿ: 15/09/2023 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-223376, ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9380561275, ಸೊರಬ, ಶಿಕಾರಿಪುರ, ಹೊಸನಗರ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9481743640 ಹಾಗೂ ಸಾಗರ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9448401714 ಗಳನ್ನು ಸಂಪರ್ಕಿಸುವುದು ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

