HomeLatest NewsBREAKING : ಬೆಂಗಳೂರಿನಲ್ಲಿ ಪಾದಚಾರಿ ಮಹಿಳೆಯರಿಗೆ ಡಿಕ್ಕಿ ಹೊಡೆದ ಕಾರು : ಇಬ್ಬರು...

BREAKING : ಬೆಂಗಳೂರಿನಲ್ಲಿ ಪಾದಚಾರಿ ಮಹಿಳೆಯರಿಗೆ ಡಿಕ್ಕಿ ಹೊಡೆದ ಕಾರು : ಇಬ್ಬರು ಸ್ಥಳದಲ್ಲೇ ಸಾವು!

ದೇವನಹಳ್ಳಿ: ನಡೆದುಹೋಗುತ್ತಿದ್ದ ಪಾದಚಾರಿ ಮಹಿಳೆಯರಿಗೆ ಕಾರು ಡಿಕ್ಕಿಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಬೊಮ್ಮವಾರ ಗ್ರಾಮದಲ್ಲಿ ನಡೆದಿದೆ.

ಜಾಅನುವಾರುಗಳಿಗೆ ಹುಲ್ಲು ತರಲೆಂದು ಹೋಗುತ್ತಿದ್ದ ಮಹಿಳೆಯರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಬಳಿಕ ಕಾಂಪೌಂಡ್ ಗೆ ಗುದ್ದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯರು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

60 ವರ್ಷದ ತಿಮ್ಮಕ್ಕ ಹಾಗೂ 33 ವರ್ಷದ ಯಶೋಧ ಮೃತರು. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನದೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular