HomeLatest NewsBREAKING: ಮುರಿದು ಬಿದ್ದ ಸರ್ಕಾರಿ ಶಾಲೆಯ ಕಿಟಕಿ ಸಜ್ಜಾ: ಮೂವರು ಮಕ್ಕಳಿಗೆ ಗಾಯ

BREAKING: ಮುರಿದು ಬಿದ್ದ ಸರ್ಕಾರಿ ಶಾಲೆಯ ಕಿಟಕಿ ಸಜ್ಜಾ: ಮೂವರು ಮಕ್ಕಳಿಗೆ ಗಾಯ

ದೇವನಹಳ್ಳಿ: ಸರ್ಕಾರಿ ಶಾಲೆಯ ಕಿಟಕಿ ಸಜ್ಜಾ ಮುರಿದು ಬಿದ್ದು ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ.

ದೇವನಹಳ್ಳಿ ಪಟ್ಟಣದ ಕೋಟೆ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ ಊಟದ ಸಮಯದಲ್ಲಿ ಮಕ್ಕಳು ಶಾಲೆಯಲ್ಲಿ ಆಟವಾಡುತ್ತಿದ್ದರು. ಈ ವೇಳೆ ಕಿಟಕಿ ಸಜ್ಜಾ ಮುರಿದು ಬಿದ್ದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯಲ್ಲಿ ಮಕ್ಕಳಾದ ದರ್ಶನ್, ಭುವನ್ ಹಾಗೂ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular