ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಗೌರವ ಡಾಕ್ಟರೇಟ್ ನೀಡಲು ದೇವರಾಜು ಅರಸು ವಿವಿ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯ ವಾಗಿದೆ.
ಕೋಲಾರದ ಟಮಕದಲ್ಲಿರುವ ದೇವರಾಜು ಅರಸು ವಿವಿಯಲ್ಲಿ ಇಂದು ನಡೆಯುವ 15 ನೇ ಘಟಿಕೋತ್ಸವವದಲ್ಲಿ ಈ ಬಗ್ಗೆ ಪ್ರಕಟಿಸುವ ಸಾಧ್ಯತೆಯಿದೆ.
ಈ ಹಿಂದೆ ಸಿಎಂ ಸಿದ್ದರಾಮಯ್ಯ ಕೂಡ ಸಂಸ್ಥೆಯ ಟ್ರಸ್ಟಿಯಾಗಿದ್ದರು.. ಸಿಎಂ ಸಿದ್ದರಾಮಯ್ಯಗೆ ಗೌರವ ಡಾಕ್ಟರೇಟ್ ನೀಡಲು ದೇವರಾಜು ಅರಸು ವಿವಿ ನಿರ್ಧರಿಸಿದ್ದು, ಘಟಿಕೋತ್ಸವದಲ್ಲಿ ಅಧಿಕೃತವಾಗಿ ಪ್ರಕಟಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
You Might Also Like
TAGGED:CM ಸಿದ್ದರಾಮಯ್ಯ