BIG NEWS : ‘ದೇವರಗುಡ್ಡ ಗ್ರಾಮ’ವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ದೇವರಗುಡ್ಡ ಗ್ರಾಮವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು. ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು. ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಇರುವ ತಡೆಯಾಜ್ಞೆ ತೆರವುಗೊಳಿಸಲು ಕಾನೂನು ಹೋರಾಟ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

https://twitter.com/siddaramaiah/status/1829508674533904754

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read