ಬೆಂಗಳೂರು : ಕೆಎಸ್ಎಂಸಿಎಲ್ ಸಂಸ್ಥೆಯಿಂದ ಸರ್ಕಾರಿ ಶಾಲೆಗಳ ಅಭಿವೃದ್ದಿ ಮಾಡಲಾಗುತ್ತದೆ ಎಂದು ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಹೇಳಿದರು.
ಗಣಿ ಮತ್ತು ಭೂ ವಿಜ್ಞಾನ ವ್ಯಾಪ್ತಿಗೆ ಬರುವ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ (ಕೆಎಸ್ಎಂಸಿಎಲ್) ಸಂಸ್ಥೆಯಿಂದ ಶಾಲೆಗಳ ಕೊಠಡಿಗಳ ನಿರ್ಮಾಣ, ವಾಣಿಜ್ಯ ಸಮುಚ್ಚಯ ಕಟ್ಟಡ ನಿರ್ಮಾಣದ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ವ್ಯಾಪ್ತಿಗೆ ಬರುವ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ (ಕೆಎಸ್ಎಂಸಿಎಲ್) ಸಂಸ್ಥೆಯಿಂದ ಶಾಲೆಗಳ ಕೊಠಡಿಗಳ ನಿರ್ಮಾಣ, ವಾಣಿಜ್ಯ ಸಮುಚ್ಚಯ ಕಟ್ಟಡ ನಿರ್ಮಾಣದ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದ್ದಾರೆ. pic.twitter.com/uaWEIC1djp
— DIPR Karnataka (@KarnatakaVarthe) April 8, 2025