HomeLatest NewsBREAKING : ಥಿಯೇಟರ್ ಗಳಲ್ಲಿ 'ಡೆವಿಲ್' ಅಬ್ಬರ : ಮುಗಿಲು ಮುಟ್ಟಿದ ನಟ ದರ್ಶನ್ ಅಭಿಮಾನಿಗಳ...

BREAKING : ಥಿಯೇಟರ್ ಗಳಲ್ಲಿ ‘ಡೆವಿಲ್’ ಅಬ್ಬರ : ಮುಗಿಲು ಮುಟ್ಟಿದ ನಟ ದರ್ಶನ್ ಅಭಿಮಾನಿಗಳ ಸಂಭ್ರಮ |WATCH VIDEO

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

ನಟ ದರ್ಶನ್ ಟೀ ಶರ್ಟ್ ಹಾಕಿಕೊಂಡು ಅಭಿಮಾನಿಗಳು ಥಿಯೇಟರ್ ಎದುರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಬರೋಬ್ಬರಿ 300ಕ್ಕೂ ಅಧಿಕ ಥಿಯೇಟರ್ ಗಳಲ್ಲಿ ಸಿನಿಮಾ ರಿಲೀಸ್ ಆಗಿದ್ದು, ಎಲ್ಲಡೆ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಬೆಳಗ್ಗೆ 6 ಗಂಟೆಯಿಂದಲೇ ವಿಶೇಷ ಪ್ರದರ್ಶನ ಆರಂಭವಾಗಿದೆ.

ಡೆವಿಲ್ ಚಿತ್ರಕ್ಕೆ ಪ್ರಕಾಶ್ ವೀರ್ ಆ್ಯಕ್ಷನ್ ಕಟ್ ಹೇಳಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬೆಳಗ್ಗೆಯಿಂದಲೇ ವಿಶೇಷ ಪ್ರದರ್ಶನ ಆರಂಭವಾಗಿದ್ದು, ಎಲ್ಲಾ ಶೋಗಳು ಹೌಸ್ ಫುಲ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದರ್ಶನ್ ಅಭಿಮಾನಿಗಳ ಸಂಭ್ರಮಾಚರಣೆ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular