HomeKarnatakaಮತದಾರರಿಗೆ ಹಂಚಲು ಮನೆಯಲ್ಲಿ ಸಂಗ್ರಹಿಸಿದ್ದ ಬರೋಬ್ಬರಿ 2 ಕೋಟಿ ರೂ. ನಗದು ವಶಕ್ಕೆ

ಮತದಾರರಿಗೆ ಹಂಚಲು ಮನೆಯಲ್ಲಿ ಸಂಗ್ರಹಿಸಿದ್ದ ಬರೋಬ್ಬರಿ 2 ಕೋಟಿ ರೂ. ನಗದು ವಶಕ್ಕೆ

ಧಾರವಾಡ: ಲೋಕಸಭೆ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಯುತ್ತಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರಾಮನಕೊಪ್ಪದ ಮನೆಯಲ್ಲಿ ಸಂಗ್ರಹಿಸಿದ್ದ ಎರಡು ಕೋಟಿ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ.

ರಾಮನಕೊಪ್ಪದ ನಿಂಗಪ್ಪ ಜಟಾದ ಅವರ ಮನೆಯಲ್ಲಿ ಎರಡು ಕೋಟಿ ರೂ.ಗೂ ಹೆಚ್ಚು ನಗದು ಸಂಗ್ರಹಿಸಲಾಗಿತ್ತು. ಮತದಾರರಿಗೆ ಹಂಚಲು ಇಷ್ಟೊಂದು ಹಣ ಸಂಗ್ರಹಿಸಿದ್ದರು ಎನ್ನಲಾಗಿದೆ. ಹಣ ಸಂಗ್ರಹಿಸಿಟ್ಟಿರುವ ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು, ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular