HomeLatest NewsBIG NEWS: ಭಾರಿ ಮಳೆ ಹಿನ್ನೆಲೆ: ರೆಡ್ ಅಲರ್ಟ್ ಘೋಷಣೆ: ಧಾರವಾಡದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

BIG NEWS: ಭಾರಿ ಮಳೆ ಹಿನ್ನೆಲೆ: ರೆಡ್ ಅಲರ್ಟ್ ಘೋಷಣೆ: ಧಾರವಾಡದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಧಾರವಾಡ: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹಲವೆಡೆ ವರುಣಾರ್ಭಟ ಅವಾಂತರಗಳನ್ನು ಸೃಷ್ಟಿ ಮಾಡಿದೆ. ಧಾರವಾಡದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

ಭಾರಿ ಮಳೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಆದರೆ ಪಿಯುಸಿ ವಾರ್ಷಿಕ ಪರೀಕ್ಷೆ-3 ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ. ಹುಬ್ಬಳ್ಳಿ, ಧಾರವಾಡದ ತಲಾ ಮೂರು ಹಾಗೂ ಕುಂದಗೋಳ, ಕಲಘಟಗಿ ಮತ್ತು ಅಣ್ಣಿಗೇರಿಯ ತಲಾ ಒಂದು ಒಟ್ಟು ಒಂಭತ್ತು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಳ್ಳದ ಅಚ್ಚುಕಟ್ಟು ಪ್ರದೇಶಗಳಲ್ಲಿ ನಿಗಾ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular