HomeLatest News9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮೊಬೈಲ್ ನಲ್ಲಿ ಖಾಸಗಿ ಫೋಟೊಗಳನ್ನು ಸೆರೆ ಹಿಡಿದ ಕಾಮುಕ

9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮೊಬೈಲ್ ನಲ್ಲಿ ಖಾಸಗಿ ಫೋಟೊಗಳನ್ನು ಸೆರೆ ಹಿಡಿದ ಕಾಮುಕ

ಧಾರವಾಡ: ಕಾಮುಕನೊಬ್ಬ ಅಪ್ರಾಪ್ತ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿ, ಖಾಸಗಿ ಫೋಟೋಗಳನ್ನು ಸೆರೆ ಹಿಡಿದಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

9ನೇ ತರಗತಿಯ 14 ವರ್ಷದ ಬಾಲಕಿಯನ್ನು ಪುಸಲಾಯಿಸಿ, ತಾನು ನಿನ್ನನ್ನು ಪ್ರೀತಿಸುವುದಾಗಿ ಹೇಳಿ ಆರೋಪಿ ಕರೆದೊಯ್ದು, ಅತ್ಯಾಚಾರವೆಸಗಿದ್ದಾನೆ. ನಿರ್ಜನ ಪ್ರದೇಶದಲ್ಲಿದ್ದ ಆರೋಪಿಯನ್ನು ಕಂಡು ಸ್ಥಳೀಯರು ವಿಚಾಅರಿಸಿದ್ದಾರೆ. ಆರೋಪಿಯ ಮೊಬೈಲ್ ವಶಕ್ಕೆ ಪಡೆದು ಪರಿಶೀಲಿಸಿದಾಗ ಖಾಸಗಿ ಫೋಟೋಗಳು ಪತ್ತೆಯಾಗಿವೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾಗಿರಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಖಾಜಾಸಾಬ್ ಪಠಾಣ್ ಎಂದು ಗುರುತಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular