HomeKarnatakaBREAKING: ಧಾರವಾಡ ಜಿಲ್ಲಾ ಕಾರಾಗೃಹದ ಜೈಲರ್ ಆತ್ಮಹತ್ಯೆ

BREAKING: ಧಾರವಾಡ ಜಿಲ್ಲಾ ಕಾರಾಗೃಹದ ಜೈಲರ್ ಆತ್ಮಹತ್ಯೆ

ಧಾರವಾಡ: ಧಾರಾವಾಡ ಜಿಲ್ಲಾ ಕಾರಾಗೃಹದ ಜೈಲರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಸಿದ್ದರಾಮಪ್ಪ ಆತ್ಮಹತ್ಯೆಗೆ ಶರಣಾಗಿರುವ ಜೈಲರ್. ಕರ್ತವ್ಯಲೋಪ ಹಿನ್ನೆಲೆಯಲ್ಲಿಎರಡು ತಿಂಗಳ ಹಿಂದೆ ಸಿದ್ದರಾಮಪ್ಪ ಅವರನ್ನು ಅಮಾನತುಗೊಳಿಸಲಾಗಿತ್ತು. ಬಳಿಕ ಮಂಗಳೂರು ಕಾರಾಗೃಹಕ್ಕೆ ವರ್ಗಾವಣೆಗೊಂಡಿದ್ದರು.

ಮಂಗಳೂರು ಕಾರಾಗೃಹಕ್ಕೆ ವರ್ಗಾವಣೆಯಾದರೂ ವರದಿ ಮಾಡಿಕೊಂಡಿರಲಿಲ್ಲ. ಈಗ ಪತ್ನಿ ಹಾಗೂ ಮಕ್ಕಳು ಮನೆಯಲ್ಲಿ ಇಲ್ಲದ ವೇಳೆ ನೇಣಿಗೆ ಕೊರಳೊಡ್ಡಿದ್ದಾರೆ. ಧಾರವಾಡದ ಹೊಸ ಬಸ್ ನಿಲ್ದಾಣದ ಬಳಿಯ ಕ್ವಾರ್ಟರ್ಸ್ ನಲ್ಲಿ ನೇಣಿಗೆ ಶರನಗೈದ್ದಾರೆ. ಜೈಲರ್ ಸಿದ್ದರಾಮಪ್ಪ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಖಿದುಬಂದಿಲ್ಲ. ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular