HomeKarnatakaBREAKING: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನದಿಗೆ ದನದ ತ್ಯಾಜ್ಯ ಎಸೆದಿದ್ದ ಇಬ್ಬರು ಅರೆಸ್ಟ್

BREAKING: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನದಿಗೆ ದನದ ತ್ಯಾಜ್ಯ ಎಸೆದಿದ್ದ ಇಬ್ಬರು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನದಿಗೆ ದನದ ತ್ಯಾಜ್ಯ ಎಸೆದಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಚಾರ್ಮಾಡಿ ಘಾಟ್ ಮೃತ್ಯುಂಜಯ ನದಿಗೆ ದನದ ತ್ಯಾಜ್ಯ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಮ್ಮದ್ ಇರ್ಷಾದ್(28) ಮತ್ತು ಮಹಮ್ಮದ್ ಅಜ್ಮಲ್(30) ಬಂಧಿತ ಆರೋಪಿಗಳು. ನೇತ್ರಾವತಿಯ ಉಪನದಿಯಾದ ಮೃಂತ್ಯುಂಜಯ ನದಿಗೆ ದನದ ಕತ್ತರಿಸಿದ ತಲೆ ಸೇರಿ ಇತರೆ ತ್ಯಾಜ್ಯ ಎಸೆದಿದ್ದರು. ಈ ಬಗ್ಗೆ ಸ್ತಳೀಯರು, ಭಕ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular