HomeLatest NewsBREAKING: ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ನಾಲ್ವರಿಗೆ ನೋಟೀಸ್ ನೀಡಿದ SIT: ವಿಚಾರಣೆಗೆ...

BREAKING: ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ನಾಲ್ವರಿಗೆ ನೋಟೀಸ್ ನೀಡಿದ SIT: ವಿಚಾರಣೆಗೆ ಹಾಜರಾಗದಿದ್ದರೆ ಅರೆಸ್ಟ್ ಎಚ್ಚರಿಕೆ

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಬುರುಡೆ ಕೇಸ್ ಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಎಸ್ ಐಟಿ ಅಧಿಕಾರಿಗಳು ನಾಲ್ವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಅಕ್ಟೋಬರ್ 27ರಂದು ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಎಸ್ ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್, ವಿಠಲಗೌಡ ಅವರಿಗೆ ಎಸ್ ಐಟಿ ನೋಟಿಸ್ ನೀಡಿದೆ.

ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಇನ್ನೂ ಹಲವು ಅಂಶಗಳನ್ನು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular