HomeLatest NewsBREAKING: ಧರ್ಮಸ್ಥಳದ ಬಗ್ಗೆ ಅಪಪ್ರಚಾರ: ಯೂಟ್ಯೂಬರ್ ಗಳ ವಿರುದ್ಧ EDಗೆ ದೂರು

BREAKING: ಧರ್ಮಸ್ಥಳದ ಬಗ್ಗೆ ಅಪಪ್ರಚಾರ: ಯೂಟ್ಯೂಬರ್ ಗಳ ವಿರುದ್ಧ EDಗೆ ದೂರು

ಮಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಗಳ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ದೂರು ನೀಡಲಾಗಿದೆ.

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವ ಮೂಲಕ ಹಿಂದೂ ಧಾರ್ಮಿಕ ನಂಬಿಕೆಗಳಿಗೆ ಹಾನಿಯುಂಟು ಮಾಡಲಾಗುತ್ತಿದೆ. ಅಲ್ಲದೇ ಕೆಲ ಯೂಟ್ಯೂಬರ್ ಗಳಿಗೆ ವಿದೇಶದಿಂದ ಫಂಡಿಂಗ್ ಮಾಡಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಮರ್ಪಕ ತನಿಖೆ ನಡೆಸಿವಂತೆ ಹಿಂದೂ ಮುಖಂಡ ತೇಜಸ್ ಗೌಡ ಎನ್ನುವವರು ಇಡಿಗೆ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲ ಮುಸ್ಲೀಂ ಯೂಟ್ಯೂಬರ್ ಗಳ ವಿರುದ್ಧ ದೂರು ನೀಡಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಇದೇ ವೇಳೆ ಎನ್ ಐಎ ಗೂ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular