HomeLatest NewsBIG NEWS: ಹಣದ ಆಮಿಷವೊಡ್ಡಿ ನನ್ನನ್ನು ಧರ್ಮಸ್ಥಳಕ್ಕೆ ಕರೆಸಿದ್ದರು: ಮಾಸ್ಕ್ ಮ್ಯಾನ್ ಚಿನ್ನಯ್ಯ ಹೇಳಿಕೆ

BIG NEWS: ಹಣದ ಆಮಿಷವೊಡ್ಡಿ ನನ್ನನ್ನು ಧರ್ಮಸ್ಥಳಕ್ಕೆ ಕರೆಸಿದ್ದರು: ಮಾಸ್ಕ್ ಮ್ಯಾನ್ ಚಿನ್ನಯ್ಯ ಹೇಳಿಕೆ

ಮಂಗಳೂರು: ತಮಿಳುನಾಡಿನಲ್ಲಿದ್ದ ನನ್ನನ್ನು ಹಣದ ಆಮಿಷವೊಡ್ಡಿ ಧರ್ಮಸ್ಥಳಕ್ಕೆ ಗುಂಪೊಂದು ನನ್ನನ್ನು ಕತೆರಂದಿತ್ತು ಎಂದು ಮಾಸ್ಕ್ ಮ್ಯಾನ್ ಚಿನ್ನಯ್ಯ ಬಾಯ್ಬಿಟ್ಟಿದ್ದಾನೆ.

ಎಸ್ ಐಟಿ ವಿಚಾರಣೆ ವೇಳೆ ಮಾಸ್ಕ್ ಮ್ಯಾನ್ ಚಿನ್ನಯ್ಯ ಹಲವು ಸ್ಫೋಟಕ ಅಂಶಗಳನ್ನು ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಡಿಸೆಂಬರ್ ಕೊನೆಯ ವಾರದಲ್ಲಿ ತಮಿಳುನಾಡಿನಲ್ಲಿದ್ದ ನನ್ನೌ ಧರ್ಮಸ್ಥಳ ವಿರೋಧಿ ಗ್ಯಾಂಗ್ ನನ್ನು ಭೇಟಿಯಾಗಿದೆ. ಮಾತುಕತೆ ವೇಳೆ ಹಣದ ಆಮಿಷವೊಡ್ದಿದೆ. ಈ ಪ್ರಕರಣದ ಮುಖ್ಯ ನಾಯಕ ನೀನು. ನಿನ್ನಿಂದಲೇ ಪ್ರಕರಣಕ್ಕೆ ರೋಚಕ ತಿರುವು ಎಂದಿದ್ದರು. ಯಾವ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ. ತನಿಖೆ ಬಳಿಕ ಹಲವು ದೂರುದಾರರು ಬರುತ್ತಾರೆ. ಆರಂಭದಲ್ಲಿ ಬೆಂಗಳೂರಿನಲ್ಲಿ ನನಗೆ ತರಬೇತಿ ನೀಡಲಾಗಿತ್ತು. ಯಾವ ರೀತಿ ಉತ್ತರ ಕೊಡಬೇಕು ಎಂದು ಹೇಳಿಕೊಡಲಾಗಿತ್ತು. ಬೈಕ ಸೂತ್ರಧಾರ ಹೇಳಿಕೊಟ್ಟಂತೆ ನಾನು ಮಾತನಾಡುತ್ತಿದ್ದೆ ಎಂದಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಸುಜಾತಾಭಟ್ ದೂರು ನೀಡುವವರೆಗೂ ನನಗೆ ಭಯವಿತ್ತು. ಆಕೆ ದೂರು ಕೊಟ್ಟ ಬಳಿಕ ನನಗೆ ಧೈರ್ಯ ಬಂತು ಎಂದು ಕೂಡ ಮಾಸ್ಕ್ ಮ್ಯಾನ್ ಹೇಳಿದ್ದಾನೆ ಎನ್ನಲಾಗಿದೆ. ನನ್ನನ್ನು ಕರೆದುಕೊಂಡು ಬಂದಿರುವ ಗ್ಯಾಂಗ್ ನಿಂದ 2 ಲಕ್ಷ ಹಣವನ್ನು ಪಡೆದುಕೊಂಡಿರುವುದಾಗಿಯೂ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular