ಧರ್ಮಸ್ಥಳ ಕೇಸ್ : ‘SIT’ ಯಿಂದ ಸಹಾಯವಾಣಿ ಆರಂಭ, ಈ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿ

ದಕ್ಷಿಣ ಕನ್ನಡ : ಧರ್ಮಸ್ಥಳದಲ್ಲಿ ಶವಗಳನ್ನು ಹೂತ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಸಹಾಯವಾಣಿಯನ್ನು ತೆರೆದಿದ್ದು, ಈ ಕುರಿತು ಮಾಹಿತಿ ಇದ್ದರೆ ಹಂಚಿಕೊಳ್ಳಬಹುದಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ದೂರವಾಣಿ ಸಂಖ್ಯೆ : 0824-2005301, 8277986369 ಇಮೇಲ್ ಐಡಿ : SITDPS@KSP.GOV.IN

ಎಸ್ಐಟಿ ಕಚೇರಿ ವಿಳಾಸ: ನಿರೀಕ್ಷಣಾ ಮಂದಿರ, ಮಲ್ಲಿಕಟ್ಟೆ, ಕದ್ರಿ, ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ (ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ).

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read