ಫೆಬ್ರವರಿ 16ಕ್ಕೆ ತೆರೆ ಮೇಲೆ ಬರಲಿದೆ ‘ಧೀರ ಸಾಮ್ರಾಟ್’

Dheera Samrat (2024) - Movie | Reviews, Cast & Release Date - BookMyShow

ಪವನ್ ಕುಮಾರ್ ನಿರ್ದೇಶನದ ರಾಕೇಶ್ ಬಿರಾದರ್ ಅಭಿನಯದ ‘ಧೀರ ಸಾಮ್ರಾಟ್’ ಸಿನಿಮಾ ಮುಂದಿನ ತಿಂಗಳು ಫೆಬ್ರವರಿ 16ರಂದು ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದೆ.

ಈ ಸಿನಿಮಾದಲ್ಲಿ ರಾಕೇಶ್ ಬಿರಾದರ್ ಗೆ ಜೋಡಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸಿದ್ದು, ಬಾಲ ರಜ್ವಾಡಿ, ಯತಿರಾಜ್, ಹರೀಶ್ ಅರಸು, ರಮೇಶ್ ಭಟ್, ಶೋಭರಾಜ್, ಇಂಚರ, ನಾಗೇಂದ್ರ, ಮಂಡ್ಯ ಚಂದ್ರು, ಮನ್ಮೋಹನ್ ರಾಯ್, ಗಿರಿ ಸೇರಿದಂತೆ ಹಲವರ  ತಾರಾ ಬಳಗವಿದೆ. ತನ್ವಿ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿ ಗುರು ಬಂಡಿ ನಿರ್ಮಾಣ ಮಾಡಿದ್ದು, ರಾಘವ ಸುಭಾಷ್ ಸಂಗೀತ ಸಂಯೋಜನೆ ನೀಡಿದ್ದಾರೆ.

ಶೀಘ್ರದಲ್ಲೇ ಈ ಚಿತ್ರದ ಟ್ರೈಲರ್ ಕೂಡ ರಿಲೀಸ್ ಮಾಡುವುದಾಗಿ ನಿರ್ಮಾಪಕರು ತಮ್ಮ instagram ಖಾತೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read