ರೈತರಿಗೆ ಮತ್ತೊಂದು ಗುಡ್ ನ್ಯೂಸ್: ತಂತ್ರಜ್ಞಾನ ಆಧಾರಿತ ಸರ್ವೇ ನಡೆಸಿ ಭೂ ದಾಖಲೆ ಡಿಜಿಟಲೀಕರಣ: ರಾಜ್ಯದಲ್ಲೇ ಮೊದಲಿಗೆ ಕನಕಪುರದಲ್ಲಿ ಪ್ರಾಯೋಗಿಕ ಚಾಲನೆ

ಬೆಂಗಳೂರು: ಬ್ರಿಟಿಷರ ಕಾಲದ ನಕ್ಷೆಗೆ ಪರ್ಯಾಯವಾಗಿ ಡಿಜಿಟಲ್ ನಕ್ಷೆ ತಯಾರಿಸಲು ಚಾಲನೆ ನೀಡಲಾಗಿದೆ. ಕನಕಪುರದ ಚಿಕ್ಕೊಪ್ಪ ಗ್ರಾಮದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿದೆ.

ತಂತ್ರಜ್ಞಾನ ಆಧಾರಿತ ಮರು ಭೂಮಾಪನ ಸರ್ವೆ ಮಾಡಿಸಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗುವುದು. ಇದರಿಂದ ರೈತರಿಗೆ ಕರಾರು ದಾಖಲೆಗಳನ್ನು ನೀಡಲು ಸಾಧ್ಯವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ನಂತರ ಹಂತ ಹಂತವಾಗಿ ರಾಜ್ಯಾದ್ಯಂತ ಇದನ್ನು ವಿಸ್ತರಿಸಲಾಗುವುದು ಎಂದು ಹೇಳಲಾಗಿದೆ.

https://twitter.com/KarnatakaVarthe/status/1725151019049349382

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read