HomeKarnatakaಪರವಾನಗಿ ಇಲ್ಲದ ಅನಧಿಕೃತ ಔಷಧ ಅಂಗಡಿಗಳ ವಿರುದ್ಧ ಕ್ರಮ

ಪರವಾನಗಿ ಇಲ್ಲದ ಅನಧಿಕೃತ ಔಷಧ ಅಂಗಡಿಗಳ ವಿರುದ್ಧ ಕ್ರಮ

ರಾಜ್ಯದಲ್ಲಿ ಪರವಾನಗಿ ಇಲ್ಲದ ಅನಧಿಕೃತ ಔಷಧ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡಿ, ರಾಜ್ಯದಲ್ಲಿ ಔಷಧ ಪರವಾನಗಿ ಇಲ್ಲದೆ ಅನಧಿಕೃತವಾಗಿ ಔಷಧ ಅಂಗಡಿಗಳನ್ನು ನಡೆಸುತ್ತಿರುವುದು ಕಂಡುಬಂದಲ್ಲಿ ಅಂಥವರ ವಿರುದ್ಧ ಔಷಧ ಮತ್ತು ಕಾಂತಿವರ್ಧಕ ಅಧಿನಿಯಮ ಮತ್ತು ನಿಯಮಾವಳಿಗಳನ್ವಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular