ಆರೋಗ್ಯ ಇಲಾಖೆಯಲ್ಲಿ ನೇಮಕಾತಿ: 337 ತಜ್ಞ ವೈದ್ಯರು, 250 ವೈದ್ಯಾಧಿಕಾರಿ ಹುದ್ದೆಗಳ ಭರ್ತಿ

ಬೆಂಗಳೂರು: 337 ತಜ್ಞವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 337 ತಜ್ಞ ವೈದ್ಯರ ಹುದ್ದೆಗಳು ಹಾಗೂ 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅನುಮತಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

https://twitter.com/KarnatakaVarthe/status/1758123813005414416

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read