HomeKarnatakaವೃತ್ತಿಪರ ಡಿಪ್ಲೊಮಾ ಅಭ್ಯರ್ಥಿಗಳಿಗೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಅವಕಾಶ

ವೃತ್ತಿಪರ ಡಿಪ್ಲೊಮಾ ಅಭ್ಯರ್ಥಿಗಳಿಗೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಅವಕಾಶ

ಬೆಂಗಳೂರು: ಎಂಜಿನಿಯರಿಂಗ್ 3ನೇ ಸೆಮಿಸ್ಟರ್ ಗೆ ನೇರ ಪ್ರವೇಶ ಬಯಸುವ ವೃತ್ತಿಪರ ಡಿಪ್ಲೊಮಾ (Working Professional) ಅಭ್ಯರ್ಥಿಗಳಿಗೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಆಗಸ್ಟ್ 21ರವರೆಗೆ ಅವಕಾಶ ನೀಡಲಾಗಿದೆ.

ಅದೇ ದಿನ ಮಧ್ಯಾಹ್ನ 2 ಗಂಟೆಗೆ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಹಾಗೂ ಆ.22ರಂದು ಬೆಳಿಗ್ಗೆ ‌11ಕ್ಕೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ.

ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಆ.24ರಿಂದ 25ರವರೆಗೆ ಶುಲ್ಕ ಪಾವತಿಸಿ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಳ್ಳಬೇಕು. ಆ.26ರೊಳಗೆ ಕಾಲೇಜಿನಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

https://twitter.com/KEA_karnataka/status/2089675363542880547

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular