ಬೆಂಗಳೂರು: ಎಂಜಿನಿಯರಿಂಗ್ 3ನೇ ಸೆಮಿಸ್ಟರ್ ಅಥವಾ ಎರಡನೇ ವರ್ಷಕ್ಕೆ ನೇರ ಪ್ರವೇಶ ಕಲ್ಪಿಸಲು ಡಿಪ್ಲೊಮಾ ಅಭ್ಯರ್ಥಿಗಳಿಗೆ ನಡೆಸಿದ ಡಿಸಿಇಟಿ-26 ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಿಸಿದೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಅಭ್ಯರ್ಥಿಗಳು ತಮ್ಮ Rank ನೋಡಿಕೊಳ್ಳಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಮಾಹಿತಿ ಪಡೆಯಬಹುದು.
Check Result https://share.google/FFrYkcml9kKCkGeaH
ಅರ್ಹತೆ ಪಡೆದಿರುವವರಿಗೆ ಮುಂದಿನ ದಿನಗಳಲ್ಲಿ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

