HomeLatest NewsJOB ALERT : ಕೃಷಿ ಮಹಾವಿದ್ಯಾಲಯದಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಅ.9 ರಂದು ನೇರ ಸಂದರ್ಶನ

JOB ALERT : ಕೃಷಿ ಮಹಾವಿದ್ಯಾಲಯದಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಅ.9 ರಂದು ನೇರ ಸಂದರ್ಶನ

ಕೃಷಿ ಮಹಾವಿದ್ಯಾಲಯದ, ಕೃಷಿ ಕೀಟಶಾಸ್ತ್ರ ವಿಭಾಗದಲ್ಲಿ ವಿವಿಧ ತಾತ್ಕಾಲಿಕ ಹುದ್ದೆಗಳಿಗಾಗಿ ಪದವಿ ಹೂಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸ್ತಕರು ಅರ್ಜಿ ನಮೂನೆಯ ಎರಡು ಪ್ರತಿಗಳೂಂದಿಗೆ ಅಕ್ಟೋಬರ್ 09, 2025 ರಂದು ಬೆಳಿಗ್ಗೆ 11 ಗಂಟೆಗೆ ಡೀನ್(ಕೃಷಿ) ರವರ ಕಛೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಕೃವಿವಿಯ ಜಾಲತಾಣ www.Uasd.edu ಕ್ಕೆ ಬೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular