BIG NEWS : 150 ‘PDO’ ಹುದ್ದೆಗಳಿಗೆ ನೇರ ನೇಮಕಾತಿ, ಶೀಘ್ರವೇ ಅಧಿಸೂಚನೆ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ ಶೀಘ್ರವೇ 150 ಪಿಡಿಒ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಸಚಿವರು ‘ ನೇರ ನೇಮಕಾತಿ ಕೋಟಾದಲ್ಲಿ ಪ್ರಸ್ತುತ 385 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 150 ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ . ಶೀಘ್ರದಲ್ಲೇ ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದರು. ಒಟ್ಟಾರೆ 6,021 ಪಿಡಿಒ ಹುದ್ದೆಗಳು ಮಂಜೂರಾಗಿದ್ದು, 5,361 ಹುದ್ದೆಗಳು ಭರ್ತಿಯಾಗಿದೆ. 660 ಹುದ್ದೆಗಳು ಖಾಲಿಯಿದೆ ಎಂದು ಮಾಹಿತಿ ನೀಡಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read