HomeLatest NewsBREAKING NEWS: ಖ್ಯಾತ ನಿರ್ದೇಶಕ ಮುರಳಿ ಮೋಹನ್ ಇನ್ನಿಲ್ಲ

BREAKING NEWS: ಖ್ಯಾತ ನಿರ್ದೇಶಕ ಮುರಳಿ ಮೋಹನ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಮುರಳಿ ಮೋಹನ್ ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿರ್ದೇಶಕ ಮುರಳಿ ಮೋಹನ್, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಕಳೆದ 5-6 ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಹಣದ ಅಗತ್ಯವಿದೆ ಎಂದು ಹೇಳಿಕೊಂಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುರಳಿ ಮೋಹನ್ ರವಿಚಂದ್ರನ್ ಅಭಿನಯದ ಮಲ್ಲಿಕಾರ್ಜುನ ಸಿನಿಮಾ ನಿರ್ದೇಶನ ಮಾಡಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular