HomeIndiaಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ

ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ

ಹೈದರಾಬಾದ್: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೀ ನುಗ್ಗಿದ ಕಾಮುಕನೊಬ್ಬ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ.

ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 43 ವರ್ಷದ ಮಹಿಳೆಯ ಮೇಲೆ 50 ವರ್ಷದ ಆರೋಪಿ ಅತ್ಯಾಚಾರವೆಸಗಿದ್ದಾನೆ. ಮಹಿಳೆ ಬುದ್ಧಿಮಾಂದ್ಯೆ ಎಂಬುದು ಗೊತ್ತಿದ್ದೂ ಈ ಕೃತ್ಯವೆಸಗಿದ್ದಾನೆ.

ಮಹಿಳೆಯ ಕುಟುಂಬದವರು ಮನೆಗೆ ಬಂದಾಗ ಮಿಹಿಳೆಯ ಸ್ಥಿತಿ ಕಂಡು ವಿಷಯ ಗೊತ್ತಾಗಿದೆ. ಸಂತ್ರಸ್ತ ಮಹಿಳೆ ನಡೆದ ಘಟನೆಯನ್ನು ವಿವರಿಸಿದ್ದಾರೆ. ಮಹಿಖೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular