HomeKarnatakaರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್: ಎಲ್ಲಾ ಜಿಲ್ಲೆಗಳಲ್ಲಿ ಪಡಿತರ ಚೀಟಿ ವಿತರಣೆ ಆರಂಭ

ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್: ಎಲ್ಲಾ ಜಿಲ್ಲೆಗಳಲ್ಲಿ ಪಡಿತರ ಚೀಟಿ ವಿತರಣೆ ಆರಂಭ

ಬೆಂಗಳೂರು: ಅರ್ಹ ಇ – ಶ್ರಮ್‌ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ ಕಾರ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆರಂಭಗೊಂಡಿದೆ.

ಅರ್ಹ ಕಾರ್ಮಿಕರು ಆದ್ಯತಾ ಪಡಿತರ ಚೀಟಿ ಪಡೆಯಲು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಿ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 1800 425 9339 ಅಥವಾ ಸಹಾಯವಾಣಿ 1967ಕ್ಕೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯ ಒಳಗಾಗಿ ಸಂಪರ್ಕಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular