HomeKarnatakaವಿಧಾನಸಭೆ ಚುನಾವಣೆ: ಮೈತ್ರಿ ಬಗ್ಗೆ ಡಿಕೆಶಿ ಮಹತ್ವದ ಹೇಳಿಕೆ; ಯಾವುದೇ ಪಕ್ಷದ ಜತೆ ಕಾಂಗ್ರೆಸ್ ಹೊಂದಾಣಿಕೆ...

ವಿಧಾನಸಭೆ ಚುನಾವಣೆ: ಮೈತ್ರಿ ಬಗ್ಗೆ ಡಿಕೆಶಿ ಮಹತ್ವದ ಹೇಳಿಕೆ; ಯಾವುದೇ ಪಕ್ಷದ ಜತೆ ಕಾಂಗ್ರೆಸ್ ಹೊಂದಾಣಿಕೆ ಇಲ್ಲ

ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ದೆಹಲಿಯಲ್ಲಿ ಸಿಇಸಿ ಸಭೆಯ ಬಳಿಕ ಮಾತನಾಡಿದ ಅವರು, ಒಂಟಿಯಾಗಿ ಚುನಾವಣೆ ಎದುರಿಸಿ ಅಧಿಕಾರಕ್ಕೆ ಬರುತ್ತೇವೆ. ಯಾವುದೇ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ಕಾಂಗ್ರೆಸ್ ನಿಂದ ವಿಧಾನಸಭೆ ಚುನಾವಣೆಗಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶೀಘ್ರವೇ ಅಭ್ಯರ್ಥಿಗಳ ಪಟ್ಟಿ ಕೂಡ ಪ್ರಕಟವಾಗಲಿದ್ದು. ಯಾವುದೇ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular