HomeKarnatakaಬಿಜೆಪಿ ನಾಯಕರಿಗೆ ಡಿಕೆಶಿ ಬಹಿರಂಗ ಸವಾಲ್: ನನ್ನಂತೆ ನಾಮಪತ್ರ ಸಲ್ಲಿಕೆ, ಮತದಾನದ ದಿನ ಮಾತ್ರ ಕ್ಷೇತ್ರಕ್ಕೆ...

ಬಿಜೆಪಿ ನಾಯಕರಿಗೆ ಡಿಕೆಶಿ ಬಹಿರಂಗ ಸವಾಲ್: ನನ್ನಂತೆ ನಾಮಪತ್ರ ಸಲ್ಲಿಕೆ, ಮತದಾನದ ದಿನ ಮಾತ್ರ ಕ್ಷೇತ್ರಕ್ಕೆ ಹೋಗ್ತೀರಾ..? ಎಂದು ಪ್ರಶ್ನೆ

ಮೈಸೂರು: ನನ್ನ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲು ನಾನು ಒಮ್ಮೆ ಹೋಗುತ್ತೇನೆ. ಮತ್ತೊಂದು ದಿನ ಮತದಾನ ಮಾಡಲು ಮಾತ್ರ ಹೋಗುತ್ತೇನೆ. ನೀವು ನನ್ನ ರೀತಿ ಮಾಡ್ತೀರಾ ಎಂದು ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ನಾಯಕರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇವರ ಸನ್ನಿಧಿಯಲ್ಲಿ ನಿಂತು ಬಿಜೆಪಿಗೆ ಸವಾಲು ಹಾಕುತ್ತಿದ್ದೇನೆ. ನೀವು ಅಭಿವೃದ್ಧಿ ಮಾಡಿದ್ದೇವೆ ಅಂತೀರಲ್ಲ. ಪ್ರಚಾರಕ್ಕೆ ಹೋಗಬೇಡಿ, ಅಭಿವೃದ್ಧಿ ಮಾಡಿದ್ದರೆ ನಿಮ್ಮ ಕ್ಷೇತ್ರಕ್ಕೆ ಪ್ರಚಾರಕ್ಕೆ ಹೋಗಬೇಡಿ. ನನ್ನ ಸವಾಲನ್ನು ನೀವು ಸ್ವೀಕರಿಸಿ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular