ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದ ಬಿಜೆಪಿ ನಿಯೋಗದಿಂದ ಚುನಾವಣಾ ಆಯೋಗಕ್ಕೆ ವಿಡಿಯೋ ಸಾಕ್ಷಿ ಸಮೇತ ಬಿಜೆಪಿ ದೂರು ನೀಡಿದೆ.
ಪತ್ರಕರ್ತರಿಗೆ ಡಿ.ಕೆ. ಶಿವಕುಮಾರ್ ಬೆದರಿಕೆ ಹಾಕಿದ್ದು, ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಪತ್ರಕರ್ತರಿಗೆ ಬೆದರಿಕೆ ಹಾಕಿದ ವಿಡಿಯೋ ಸಮೇತ ಚುನಾವಣಾಧಿಕಾರಿಗೆ ದೂರು ನೀಡಿದ್ದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
#KarnatakaElection2023 | MoS Shobha Karandlaje meets the Chief Electoral Officer, Karnataka, alleging "intimidation of media, attempt to thwart free speech and rights of free press by Karnataka Congress president DK Shivaumar." pic.twitter.com/lDiQUZN0cC
— ANI (@ANI) April 26, 2023

