HomeKarnatakaಮೇ 20 ರಂದು ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ

ಮೇ 20 ರಂದು ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ

ಬೆಂಗಳೂರು: ಕಳೆದ 5 ದಿನಗಳಿಂದ ನಡೆಯುತ್ತಿದ್ದ ಮುಖ್ಯಮಂತ್ರಿ ಆಯ್ಕೆ ಕಸರತ್ತಿಗೆ ತೆರೆ ಬಿದ್ದಿದ್ದು, ಮೇ 20 ರಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಮೇ 20 ರಂದು ಮಧ್ಯಾಹ್ನ 12.30 ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆಯೇ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಂತರ ಸ್ಥಗಿತಗೊಳಿಸಲಾಗಿತ್ತು. ಶನಿವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮತ್ತೆ ಸಿದ್ಧತೆ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular