HomeKarnatakaBIG NEWS : ಕೇಂದ್ರ ಜಲಸಂಪನ್ಮೂಲ ಸಚಿವರ ಭೇಟಿಗೆ ದಿಢೀರ್ ದೆಹಲಿಗೆ ಹೊರಟ ಡಿಸಿಎಂ ಡಿ.ಕೆ.ಶಿವಕುಮಾರ್

BIG NEWS : ಕೇಂದ್ರ ಜಲಸಂಪನ್ಮೂಲ ಸಚಿವರ ಭೇಟಿಗೆ ದಿಢೀರ್ ದೆಹಲಿಗೆ ಹೊರಟ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತರಾತುರಿಯಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಲಿದ್ದಾರೆ.

ದೆಹಲಿ ಪ್ರವಾಸಕ್ಕೂ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಲಿದ್ದೇನೆ. ಯಾವುದೋ ಟ್ರಿಬ್ಯುನಲ್ ಮಾಡೋಕೆ ಹೊರಟಿದ್ದಾರೆ. ಅದು ನಮ್ಮ ರಾಜ್ಯಕ್ಕೆ ಮಾರಕವಾಗಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವಿಚಾರವಾಗಿ ದೆಹಲಿಗೆ ತೆರಳಿದ್ದು, ಕೇಂದ್ರ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular