
ಈ ವಿಚಾರ ರಾಜಕೀಯ ಪಕ್ಷಗಳ ವಾಕ್ಸಮರಕ್ಕೂ ಕಾರಣವಾಗಿದ್ದು, ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ಧಾಳಿ ನಡೆಸಿದೆ. ರಾಜ್ಯದಲ್ಲಿ ‘ಡಿಕೆಶಿ ಬ್ರದರ್ಸ್’ ವಿಧ್ವಂಸಕ ಕೃತ್ಯಕ್ಕೆ ಹೊಂಚು ಹಾಕಿ ಸಿಕ್ಕಿಬಿದ್ದಿದ್ದಾರೆ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ.
ಬೆಂಗಳೂರಿಗೆ ಬಾಂಬಿಡಲು ಮುಂದಾದವರ ರಕ್ಷಣೆ ರಾಜ್ಯ ಸರಕಾರ ಮಾಡದಿರಲಿ. ಕರ್ನಾಟಕದಲ್ಲಿ ಡಿಕೆಶಿ ಅವರ ‘ಬ್ರದರ್ಸ್’ ವಿಧ್ವಂಸಕ ಕೃತ್ಯ ಎಸೆಗಲು ಹೊಂಚು ಹಾಕಿ ಸಿಕ್ಕಿಬಿದ್ದಿದ್ದಾರೆ. ಸಿದ್ದರಾಮಯ್ಯ
ರವರ ತುಘಲಕ್ ಸರ್ಕಾರದ ಆಗಮನದಿಂದಾಗಿ ಮತಾಂಧ ಜಿಹಾದಿಗಳು ಉಗ್ರರ ಸಖ್ಯ ಬೆಳೆಸಿ ಬಾಲ ಬಿಚ್ಚಿದ್ದಾರೆ. ಕಾಂಗ್ರೆಸ್ ಇನ್ನಾದರೂ ತುಷ್ಟೀಕರಣ ರಾಜಕೀಯ ಬಿಟ್ಟು, ದೇಶದ ಭದ್ರತೆ, ಸುರಕ್ಷತೆಗೆ ಒತ್ತು ನೀಡಲಿ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ.
ಬೆಂಗಳೂರಿಗೆ ಬಾಂಬಿಡಲು ಮುಂದಾದವರ ರಕ್ಷಣೆ ರಾಜ್ಯ ಸರಕಾರ ಮಾಡದಿರಲಿ.
ಕರ್ನಾಟಕದಲ್ಲಿ @DKShivakumar ಅವರ ‘ಬ್ರದರ್ಸ್’ ವಿಧ್ವಂಸಕ ಕೃತ್ಯ ಎಸೆಗಲು ಹೊಂಚು ಹಾಕಿ ಸಿಕ್ಕಿಬಿದ್ದಿದ್ದಾರೆ.@siddaramaiah ರವರ ತುಘಲಕ್ ಸರ್ಕಾರದ ಆಗಮನದಿಂದಾಗಿ ಮತಾಂಧ ಜಿಹಾದಿಗಳು ಉಗ್ರರ ಸಖ್ಯ ಬೆಳೆಸಿ ಬಾಲ ಬಿಚ್ಚಿದ್ದಾರೆ.@INCKarnataka ಇನ್ನಾದರೂ… pic.twitter.com/z1I7NEb3MO
— BJP Karnataka (@BJP4Karnataka) July 19, 2023

