ದಂಗಾಗಿಸುವಂತಿದೆ ‘ಗುಂಟೂರು ಕಾರಾಮ್’ ಚಿತ್ರದ ಮೊದಲ ದಿನದ ಕಲೆಕ್ಷನ್…!

ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಬಹು ನಿರೀಕ್ಷಿತ ‘ಗುಂಟೂರು ಕಾರಾಮ್’ ಸಿನಿಮಾ ಬಿಡುಗಡೆಯಾಗಿದ್ದು, ಮೊದಲೇ ದಿನವೇ 94 ಕೋಟಿ ರೂ ಗಳಿಕೆ ಮಾಡುವ ಮೂಲಕ ಹೊಸ ದಾಖಲೆ ಬರೆದಿದೆ. ಕೇವಲ ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದ್ದ ಈ ಚಿತ್ರ ಭರ್ಜರಿ ಪ್ರದರ್ಶನ ಕಾಣುವ ಮೂಲಕ  ಸಿನಿ ಪ್ರೇಕ್ಷಕರ ಗಮನ ಸೆಳೆದಿದೆ.

ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ಈ ಸಿನಿಮಾದಲ್ಲಿ ಮಹೇಶ್ ಬಾಬು ಜೊತೆ ಶ್ರೀಲೀಲಾ ನಾಯಕಿಯಾಗಿ ಅಭಿನಯಿಸಿದ್ದು, ಮೀನಾಕ್ಷಿ ಚೌಧರಿ, ರಮ್ಯಕೃಷ್ಣನ್, ಪ್ರಕಾಶ್ ರಾಜ್, ಜೈ ರಾಮ್, ರಾವ್ ರಮೇಶ್, ಜಗಪತಿ ಬಾಬು, ವೆನಿಲಾ ಕಿಶೋರ್, ಅಜಯ್, ಮುರಳಿ ಶರ್ಮಾ ತೆರೆ ಹಂಚಿಕೊಂಡಿದ್ದಾರೆ. ಹಾರಿಕಾ ಮತ್ತು ಅಸೈನ್ ಕ್ರಿಯೇಶನ್ಸ್ ಬ್ಯಾನರ್ ನಡಿ ರಾಧಾಕೃಷ್ಣ ನಿರ್ಮಾಣ ಮಾಡಿದ್ದಾರೆ.

https://twitter.com/GunturKaaram/status/1746086367644307837

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read