HomeKarnatakaBIG NEWS: ಕೃಷಿ ಹೊಂಡಕ್ಕೆ ಬಿದ್ದು ವೈದ್ಯ ಸಾವು!

BIG NEWS: ಕೃಷಿ ಹೊಂಡಕ್ಕೆ ಬಿದ್ದು ವೈದ್ಯ ಸಾವು!

ಚಿತ್ರದುರ್ಗ: ವೈದ್ಯರೊಬ್ಬರು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕುರುಬರಹಳ್ಳಿ ಬಳಿ ನಡೆದಿದೆ.

ಡಾ.ಜಯರಾಂ ನಾಯ್ಕ್ (53) ಮೃತ ವೈದ್ಯ. ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular