BIG NEWS: ವೈದ್ಯನ ಕಿಡ್ನ್ಯಾಪ್ ಕೇಸ್; ಬರೋಬ್ಬರಿ 9 ವರ್ಷಗಳ ಬಳಿಕ ಆರೋಪಿಯನ್ನು ಬಂಧಿಸಿದ ಪೊಲೀಸರು

ಮೈಸೂರು: ಮೈಸೂರಿನಲ್ಲಿ ನಡೆದಿದ್ದ ವೈದ್ಯರೊಬ್ಬರ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 9 ವರ್ಷಗಳ ಬಳಿಕ ಆರೋಪಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಫಣಿರಾಜ್ ಬಂಧಿತ ಆರೋಪಿ. 2014ರಲ್ಲಿ ಡಾ.ಮಹೇಶ್ ಎಂಬುವವರನ್ನು ಅಪಹರಿಸಿ ಮಂಗಳೂರಿಗೆ ಕರೆದೊಯ್ದು ಖಾಲಿ ಪತ್ರ ಸಹಿ ಹಾಕಿಸಿಕೊಂಡು 3 ಲಕ್ಷ ರೂಪಾಯಿ ವಸೂಲಿ ಮಾಡಿದ್ದರು ಆರೋಪಿಗಳು.

ಈ ಬಗ್ಗೆ ಕುವೆಂಪುನಗರ ಠಾಣೆಯಲ್ಲಿ ಡಾ.ಮಹೇಶ್ ದೂರು ದಾಖಲಿಸಿದ್ದರು. ಅಂದಿನಿಂದ ಆರೋಪಿಯ ಸುಳಿವು ಸಿಕ್ಕಿರಲಿಲ್ಲ. 9 ವರ್ಷ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇದೀಗ ಕುವೆಂಪುನಗರ ಪೊಲಿಸರು ಬಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read