HomeKarnatakaBIG NEWS: ಪ್ರವಾಸಿಗರ ಮೇಲೆ ಹುಚ್ಚುನಾಯಿ ದಾಳಿ; ಐವರು ಆಸ್ಪತ್ರೆಗೆ ದಾಖಲು

BIG NEWS: ಪ್ರವಾಸಿಗರ ಮೇಲೆ ಹುಚ್ಚುನಾಯಿ ದಾಳಿ; ಐವರು ಆಸ್ಪತ್ರೆಗೆ ದಾಖಲು

ಮಂಡ್ಯ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನರು ಆತಂಕದಲ್ಲಿ ಕಾಲ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ. ಹುಚ್ಚುನಾಯಿ ದಾಳಿಗೆ ಐವರು ಪ್ರವಾಸಿಗರು ಗಾಯಗೊಂಡಿರುವ ಆಘಾತಕಾರಿ ಘಟನೆ ಕೆ.ಆರ್.ಎಸ್ ನಲ್ಲಿ ನಡೆದಿದೆ.

ಮಂಡ್ಯ ಜಿಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಬೃಂದಾವನ ವೀಕ್ಷಣೆಗೆ ಬಂದಿದ್ದ ಪ್ರವಾಸಿಗರ ಮೇಲೆ ಹುಚ್ಚುನಾಯಿ ದಾಳಿ ಮಾಡಿದೆ. ಐವರು ಪ್ರವಾಸಿಗರನ್ನು ಹುಚ್ಚುನಾಯಿ ಕಚ್ಚಿದ್ದು, ನಾಯಿ ದಾಳಿಯಿಂದ ಪ್ರವಾಸಿಗರು ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳು ಪ್ರವಾಸಿಗರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular