HomeKarnatakaJRD ಟಾಟಾ, ಮಾಜಿ ರಾಷ್ಟ್ರಪತಿ ಜೈಲ್ ಸಿಂಗ್ ಗೆ ಚಿಕಿತ್ಸೆ ನೀಡಿದ್ದ ವಿಶ್ವದ 3ನೇ ಅತ್ಯುತ್ತಮ...

JRD ಟಾಟಾ, ಮಾಜಿ ರಾಷ್ಟ್ರಪತಿ ಜೈಲ್ ಸಿಂಗ್ ಗೆ ಚಿಕಿತ್ಸೆ ನೀಡಿದ್ದ ವಿಶ್ವದ 3ನೇ ಅತ್ಯುತ್ತಮ ವೈದ್ಯರೆಂದೇ ಪ್ರಖ್ಯಾತರಾಗಿದ್ದ ಡಾ. ಚಂದ್ರಪ್ಪ ರೇಷ್ಮೆ ನಿಧನ

ಕಲಬುರಗಿ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನೇತ್ರ ತಜ್ಞ ಡಾ. ಚಂದ್ರಪ್ಪ ರೇಷ್ಮೆ(90) ನಿಧನರಾಗಿದ್ದಾರೆ. ಕಲಬುರ್ಗಿಯ ಜಯನಗರದ ನಿವಾಸದಲ್ಲಿ ಡಾ. ಚಂದ್ರಪ್ಪ ರೇಷ್ಮೆ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನೇತ್ರ ತಜ್ಞ ಚಂದ್ರಪ್ಪ ಅವರು ಟಾಟಾ ಸಮೂಹ ಸಂಸ್ಥೆಗಳ ಸಂಸ್ಥಾಪಕ ಜೆ.ಆರ್.ಡಿ. ಟಾಟಾ, ಮಾಜಿ ರಾಷ್ಟ್ರಪತಿ ಗ್ಯಾನಿ ಜೈಲ್ ಸಿಂಗ್ ಸೇರಿ ಹಲವರಿಗೆ ಚಿಕಿತ್ಸೆ ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಶ್ವದ ಮೂರನೇ ಅತ್ಯುತ್ತಮ ವೈದ್ಯರೆಂದು ಡಾ. ಚಂದ್ರಪ್ಪ ಪ್ರಖ್ಯಾತರಾಗಿದ್ದರು. ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನಾಳೆ ಚಂದ್ರಪ್ಪ ಅವರ ಅಂತ್ಯಕ್ರಿಯೆ ನೆರವೇರಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular