HomeKarnatakaBIG NEWS: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿಯಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್; ಕುತೂಹಲ ಮೂಡಿಸಿದ ಬಿಜೆಪಿ...

BIG NEWS: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿಯಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್; ಕುತೂಹಲ ಮೂಡಿಸಿದ ಬಿಜೆಪಿ ಶಾಸಕರ ನಡೆ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಪರೇಷನ್ ಹಸ್ತ ಮತ್ತೆ ಮುನ್ನೆಲೆಗೆ ಬಂದಿದೆ. ಬಿಜೆಪಿ ಶಾಸಕರು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ನಿವಾಸಕ್ಕೆ ಆಗಮಿಸಿದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್, ಪರಮೇಶ್ವರ್ ಜೊತೆ ಕೆಲ ಕಾಲ ಸಮಾಲೋಚನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಬ್ಬರೂ ಶಾಸಕರೂ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿರುವ ಬೆನ್ನಲ್ಲೇ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಗೃಹಸಚಿವರನ್ನು ಭೇಟಿಯಾಗಿರುವುದು ಸಾಕಷ್ಟು ಕುತೂಹಲಕೆ ಕಾರಣವಗಿದೆ.

For Latest News Updates, Join Our Whatsapp Community🚩
RELATED ARTICLES

Most Popular