BIG NEWS: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಅಪಿಎಸ್ ಅಧಿಕಾರಿ ಡಾ.ಎಂ.ಎ. ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಮೇ 21ರಂದ ಡಾ.ಎಂ.ಎ.ಸಲೀಂ ಪ್ರಭಾರ ಡಿಜಿ-ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read