BIG NEWS: ಮಾಜಿ ಸಿಎಂ ಕುಮಾರಸ್ವಾಮಿ ಕೇಂದ್ರ ಸಚಿವರಾಗುವುದು ಖಚಿತ; ನೂತನ ಸಂಸದ ಡಾ.ಮಂಜುನಾಥ್ ಮಾಹಿತಿ

ನವದೆಹಲಿ: ನರೇಂದ್ರ ಮೋದಿ ಇಂದು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ಹಲವು ಸಂಸದರು ಕೂಡ ಕೇಂದ್ರ ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಕೇಂದ್ರ ಸಚಿವರಾಗಿ ಪ್ರಮಣವಚನ ಸ್ವೀಕರಿಸಲಿದ್ದಾರೆ ಎಂದು ನೂತನ ಸಂಸದ ಡಾ.ಮಂಜುನಾಥ್ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಡಾ.ಮಂಜುನಾಥ್, ಕುಮಾರಸ್ವಾಮಿಯವರು ಕ್ಯಾಬಿನೆಟ್ ದರ್ಜೆಯ ಸಚಿವರಾಗುತ್ತಿರುವುದು ಸಂತಸದ ವಿಚಾರ. ಜೆಡಿಎಸ್ ಪಕ್ಷದ ನಾಯಕರು, ಕಾರ್ಯಕರ್ತರಿಗೆ ಆತ್ಮವಿಶ್ವಾಸ ತುಂಬಿದಂತಾಗಿದೆ. ದೇಶ ಹಾಗೂ ರಾಜ್ಯದ ಅಭಿವೃದ್ಧಿಗೂ ಇದೊಂದು ಉತ್ತಮ ಬೆಳವಣಿಗೆ ಎಂದು ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read