HomeIndiaBREAKING NEWS: ಯಮುನಾ ನದಿಯಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಸ್ಥಿ ವಿಸರ್ಜನೆ

BREAKING NEWS: ಯಮುನಾ ನದಿಯಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಸ್ಥಿ ವಿಸರ್ಜನೆ

ನವದೆಹಲಿ: ಎರಡು ದಿನಗಳ ಹಿಂದೆ ತೀವ್ರ ಅನಾರೋಗ್ಯದಿಂದ ನಿಧನರಾಗಿರುವ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಸ್ಥಿಯನ್ನು ಆಗ್ರಾದ ಯಮುನಾ ನದಿಯಲ್ಲಿ ಕುಟುಂಬ ಸದಸ್ಯರು ವಿಸರ್ಜನೆ ಮಾಡಿದ್ದಾರೆ.

ಮೊದಲು ಗುರುದ್ವಾರದ ಮಜ್ನುಕಾ ಟಿಲ್ಲಾಗೆ ಮನಮೋಹನ್ ಸಿಂಗ್ ಅವರ ಅಸ್ಥಿ ತರಲಾಗಿದ್ದು, ಅಲ್ಲಿ ಸಿಖ್ ಸಂಪ್ರದಾಯದಂತೆ ಶಬ್ಧ ಕೀರ್ತನಾ, ಅನಂತರ ಪಾಠದ ಬಳಿಕ ಯಮುನಾ ನದಿಯಲ್ಲಿ ಅಸ್ಥಿ ವಿಸರ್ಜಿಸಲಾಯಿತು.

ಈ ವೇಳೆ ಡಾ.ಮನಮಹನ್ ಸಿಂಗ್ ಪತ್ನಿ ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular