HomeIndiaDRDO Recruitment : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `DRDO’ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

DRDO Recruitment : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `DRDO’ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

 

ನವದೆಹಲಿ : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದೆ. ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು,ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ rac.gov.in ಆನ್ಲೈನ್ ಮೋಡ್ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸಂಪೂರ್ಣ ವಿವರಗಳು ಈ ಕೆಳಗಿನಂತಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಟ್ಟು 55 ಪ್ರಾಜೆಕ್ಟ್ ಸೈಂಟಿಸ್ಟ್ ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 11 ಕೊನೆಯ ದಿನವಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು rac.gov.in ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ. ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಪುರುಷ ಅಭ್ಯರ್ಥಿಗಳಿಗೆ 100 ರೂ. ಎಸ್ಸಿ/ಎಸ್ಟಿ/ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಅರ್ಹತೆಗಳು..

ಸಂಬಂಧಪಟ್ಟ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು. ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್, ಇಸಿಇ, ಮೆಕ್ಯಾನಿಕಲ್ ಮತ್ತು ಸಿವಿಲ್ ನಲ್ಲಿ B.Tech ಪೂರ್ಣಗೊಳಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಪುರುಷ ಅಭ್ಯರ್ಥಿಗಳಿಗೆ 100 ರೂ. ಎಸ್ಸಿ/ಎಸ್ಟಿ/ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಅರ್ಹತೆಗಳು..

ಸಂಬಂಧಪಟ್ಟ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು. ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್, ಇಸಿಇ, ಮೆಕ್ಯಾನಿಕಲ್ ಮತ್ತು ಸಿವಿಲ್ ನಲ್ಲಿ B.Tech ಪೂರ್ಣಗೊಳಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯಸ್ಸಿನ ಮಿತಿ..

ಪ್ರಾಜೆಕ್ಟ್ ಸೈಂಟಿಸ್ಟ್ ‘ಎಫ್’ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 55 ವರ್ಷ ಮೀರಿರಬಾರದು.

ಪ್ರಾಜೆಕ್ಟ್ ಸೈಂಟಿಸ್ಟ್ ‘ಇ’ ಹುದ್ದೆಗೆ ಗರಿಷ್ಠ ವಯಸ್ಸು 50 ವರ್ಷ ಮೀರಿರಬಾರದು.

ಪ್ರಾಜೆಕ್ಟ್ ಸೈಂಟಿಸ್ಟ್ ‘ಡಿ’ ಹುದ್ದೆಗೆ ಗರಿಷ್ಠ ವಯೋಮಿತಿ 45 ವರ್ಷ.

ಪ್ರಾಜೆಕ್ಟ್ ಸೈಂಟಿಸ್ಟ್ ‘ಸಿ’ ಹುದ್ದೆಗೆ ಗರಿಷ್ಠ ವಯೋಮಿತಿ 40 ವರ್ಷ.

ಪ್ರಾಜೆಕ್ಟ್ ಸೈಂಟಿಸ್ಟ್ ‘ಬಿ’ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು.

ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಇರುತ್ತದೆ.

 ಡಿಆರ್ ಡಿಒ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ rac.gov.in ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular