ಶೃಂಗೇರಿ ಶಾರದಾ ಪೀಠದಲ್ಲಿ ವಸ್ತ್ರ ಸಂಹಿತೆ ಕಡ್ಡಾಯ

ಚಿಕ್ಕಮಗಳೂರು: ಈಗಾಗಲೇ ಅನೇಕ ದೇವಾಲಯಗಳು ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದೆ. ದೇವಾಲಯಕ್ಕೆ ಬರುವ ಭಕ್ತರಿಗೆ ಸಭ್ಯ ಉಡುಪು ಧರಿಸುವಂತೆ ಸೂಚನೆ ನೀಡಲಾಗಿದೆ.

ಇದೀಗ ಶೃಂಗೇರಿ ಶಾರದಾ ಪೀಠದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದ್ದು, ಶ್ರೀ ಮಠದ ಗುರುಭವನದಲ್ಲಿ ಜಗದ್ಗುರುಗಳ ದರ್ಶನಕ್ಕೆ ಆಗಮಿಸುವವರಿಗೆ ವಸ್ತ್ರ ಸಂಹಿತೆ ಕಡ್ಡಾಯಗೊಳಿಸಲಾಗಿದೆ. ಶ್ರೀಗಳ ಪಾದುಕ ಪೂಜೆ, ಗುರು ಭವನದ ಒಳಗೆ ಪ್ರವೇಶಿಸುವ ಪುರುಷರು ಪಂಚೆ ಮತ್ತು ಶಲ್ಯ, ಮಹಿಳೆಯರು ಸೇರಿ ಧರಿಸಿ ಬರಬೇಕು ಎಂದು ಮಠದ ಪ್ರಕಟಣೆ ತಿಳಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read