HomeHealthʼಆಮ್ಲ ಜ್ಯೂಸ್ʼ ಕುಡಿಯಿರಿ ಆರೋಗ್ಯ ವೃದ್ಧಿಸಿಕೊಳ್ಳಿ

ʼಆಮ್ಲ ಜ್ಯೂಸ್ʼ ಕುಡಿಯಿರಿ ಆರೋಗ್ಯ ವೃದ್ಧಿಸಿಕೊಳ್ಳಿ

ವಿಟಮಿನ್ ಸಿ ಇಂದ ಸಮೃದ್ಧವಾದ ಬೆಟ್ಟದ ನೆಲ್ಲಿ ಹಲವು ಗುಣಕಾರಿ ಅಂಶಗಳನ್ನು ಹೊಂದಿದೆ.
ಬೆಟ್ಟದ ನೆಲ್ಲಿಯು ಒಗರು ರುಚಿಯನ್ನು ಹೊಂದಿರುತ್ತದೆ.

ಸುಲಭವಾಗಿ ತಯಾರಿಸಬಹುದಾದ ಬೆಟ್ಟದ ನೆಲ್ಲಿ ಜ್ಯೂಸ್ ಬೇಸಿಗೆಯಲ್ಲಿ ಬಹಳ ಹಿತಕಾರಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದು ದೊಡ್ಡ ಗ್ಲಾಸ್ ನೀರಿಗೆ ಎರಡು ಚಮಚ ಬೆಟ್ಟದ ನೆಲ್ಲಿ ಸಿರಪ್ ಹಾಗೂ ಎರಡು ಚಮಚ ಬೆಲ್ಲ ( ಜೋನಿ ಬೆಲ್ಲ ಆದರೆ ಇನ್ನೂ ಒಳ್ಳೆಯದು ) ಚಿಟಿಕೆ ಉಪ್ಪು, ಕೆಲವು ಪುದೀನಾ ಎಲೆಗಳನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿದರೆ ಅದ್ಭುತ ರುಚಿಕೊಡುವ ಬೆಟ್ಟದ ನೆಲ್ಲಿಯ ಜ್ಯೂಸ್ ಸವಿಯಬಹುದು.

For Latest News Updates, Join Our Whatsapp Community🚩
RELATED ARTICLES

Most Popular