HomeLatest NewsBREAKING: ಕುಡಿತದ ಚಟ ಬಿಡಲು ನಾಟಿ ಔಷಧಿ ಸೇವಿಸಿದ್ದ ಮತ್ತೋರ್ವ ಸಾವು

BREAKING: ಕುಡಿತದ ಚಟ ಬಿಡಲು ನಾಟಿ ಔಷಧಿ ಸೇವಿಸಿದ್ದ ಮತ್ತೋರ್ವ ಸಾವು

ಕಲಬುರಗಿ: ಕುಡಿತದ ಚಟ ಬಿಡಲು ನಾಟಿ ಔಷಧಿ ಸೇವಿಸಿದ್ದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಇಮಡಾಪುರದಲಿ ಈ ಘಟನೆ ನಡೆದಿದೆ.

ಇಮಡಾಪುರದಲ್ಲಿ ನಿನ್ನೆ ಔಷಧಿ ಸೇವಿಸಿದ್ದ ಮನೋಹರ್ (30) ಮೃತಪಟ್ಟಿದ್ದಾರೆ. ಚಿತ್ತಾಪುರ ತಾಲೂಕಿನ ಭೀಮನಹಳ್ಳಿ ತಾಂಡಾದ ಮನೋಹರ್ ಮೃತ ದುರ್ದೈವಿ. ಈ ಮೂಲಕ ನಾಟಿ ಔಷಧಿ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಾಯಪ್ಪ ಅಲಿಯಾಸ್ ಫಕೀರಪ್ಪ ಮುತ್ಯಾನ ಬಳಿ ಕುಡಿತದ ಚಟ ಬಿಡಲೆಂದು ನಾಟಿ ಔಷಧಿ ಸೇವಿಸಿದ್ದರು. ಔಷಧಿ ಸೇವಿಸಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular