ಯುವಕರು, ಯುವತಿಯರಿಗೆ ಗುಡ್ ನ್ಯೂಸ್: ಡ್ರೋನ್ ಆಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗಾಗಿ ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನವಾಗಿದೆ.

ಹೆಚ್ಚಿನ ವಿವರಗಳಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ- 08029787448, ದೇವನಹಳ್ಳಿ ತಾಲ್ಲೂಕು ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ- 08027681784,  ದೊಡ್ಡಬಳ್ಳಾಪುರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ದೂ.ಸಂ-08027623681, ನೆಲಮಂಗಲ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ದೂ.ಸಂ- 08027723172, ಹೊಸಕೋಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ದೂ.ಸಂ- 08027931528 ಈ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read