ರಾಜ್ಯದ ರೈತರಿಗೆ ಬರ ಪರಿಹಾರ: ನಮ್ಮ ಹೋರಾಟಕ್ಕೆ ಮೊದಲ ಹಂತದ ಜಯ: ಸಿಎಂ ಸಿದ್ಧರಾಮಯ್ಯ

ಬರ ಪರಿಹಾರ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವುದು ನಮ್ಮ ಹೋರಾಟಕ್ಕೆ ಮೊದಲ ಹಂತದ ಜಯ ಸಿಕ್ಕಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಒಂದು ವಾರದಲ್ಲಿ ಕರ್ನಾಟಕಕ್ಕೆ ಬರ ಪರಿಹಾರ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ತಿಳಿಸಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಇದು ರಾಜ್ಯದ ರೈತರಿಗೆ ಸಿಗಬೇಕಾದ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯ ಎಂದು ಹೇಳಿದ್ದಾರೆ.

ಬರ ಪರಿಹಾರಕ್ಕೆ ಮನವಿ ನೀಡಿ 5 ತಿಂಗಳು ಕಳೆದರೂ ಕೇಂದ್ರ ಬಿಜೆಪಿ ಸರ್ಕಾರ ಯಾವುದೇ ನಿರ್ಣಯ ಕೈಗೊಳ್ಳದೆ ನ್ಯಾಯಾಲಯದ ಮೆಟ್ಟಿಲೇರುವಂತಹ ಅನಿವಾರ್ಯತೆ ಸೃಷ್ಟಿಸಿತ್ತು ಎಂದು ಟೀಕಿಸಿದ್ದಾರೆ.

https://twitter.com/siddaramaiah/status/1782330983691571524

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read